*’ಮನೆಗೊಂದು ಗ್ರಂಥಾಲಯ’, ಕುಮಾರವ್ಯಾಸ ಭಾರತ ಸಂಪುಟ ಲೋಕಾರ್ಪಣೆಗೊಳಿಸಿದ ಸಿಎಂ*

ಪ್ರಗತಿವಾಹಿನಿ ಸುದ್ದಿ: ಕನ್ನಡ ಪುಸ್ತಕ ಪ್ರಾಧಿಕಾರದ ಮಹತ್ವಾಕಾಂಕ್ಷಿ ಯೋಜನೆ ಯಾದ ‘ಮನೆಗೊಂದು ಗ್ರಂಥಾಲಯ’ ವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಪ್ರಾಧಿಕಾರ ಪ್ರಕಟಿಸಿರುವ ಕುಮಾರ ವ್ಯಾಸಭಾರತ ಸಂಪುಟಗಳನ್ನು ಲೋಕಾರ್ಪಣೆಗೊಳಿಸಿದರು. ‘ಮನೆಗೊಂದು ಗ್ರಂಥಾಲಯ’ದ ಮೊದಲ ಗ್ರಂಥಾಲಯವನ್ನು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿಯೇ ಸ್ಥಾಪಿಸುತ್ತಿದ್ದು, ಗ್ರಂಥಾಲಯಕ್ಕೆ ಹಿರಿಯ ಸಾಹಿತಿ ನಾಡೋಜ ಡಾ. ಹಂ ಪ ನಾಗರಾಜಯ್ಯ ಚಾಲನೆ ನೀಡಿದರು.Home add -Advt ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಪುರುಷೋತ್ತಮ ಬಿಳಿಮಲೆ ಗ್ರಂಥಾಲಯ … Continue reading *’ಮನೆಗೊಂದು ಗ್ರಂಥಾಲಯ’, ಕುಮಾರವ್ಯಾಸ ಭಾರತ ಸಂಪುಟ ಲೋಕಾರ್ಪಣೆಗೊಳಿಸಿದ ಸಿಎಂ*