
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಕ್ಷೇತ್ರವಾದ ಅರಭಾವಿ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಗುರುವಾರ ಬೆಳಗಾವಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಮಂಗಲಾ ಅಂಗಡಿ ಪ್ರಚಾರ ನಡೆಸಿದರು.
ಕಲ್ಲೋಳ್ಳಿ, ತುಕ್ಕಾನಟ್ಟಿ, ನಾಗನೂರ ಮಂತಾದ ಗ್ರಾಮಗಳಲ್ಲಿ ಚುನಾವಣಾ ಪ್ರಚಾರ ಸಭೆಗಳನ್ನು ನಡೆಸಿ ಮತಯಾಚಿಸಿದರು.
ಈ ಸಂದರ್ಭದಲ್ಲಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಸೇರಿದಂತೆ ಅನೇಕ ಮುಖಂಡರು, ಕಾರ್ಯಕರ್ತರು ಹಾಗು ಗ್ರಾಮಸ್ಥರು ಉಪಸ್ಥಿತರಿದ್ದರು.
ಇನ್ನೂ 15 ವರ್ಷ ಕಾಂಗ್ರೆಸ್ ನ್ನು ವಿರೋಧ ಪಕ್ಷದಲ್ಲಿಕೂಡ್ರಿಸುತ್ತೇನೆ – ಯಡಿಯೂರಪ್ಪ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ