*ಪ್ರಯಾಣಿಕರ ಗಮನಕ್ಕೆ: ವಿಮಾನ ನಿಲ್ದಾಣದಿಂದ ಮುಖ್ಯ ಸೂಚನೆ*

ಪ್ರಗತಿವಾಹಿನಿ ಸುದ್ದಿ: ಪಾಕಿಸ್ತಾನ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ಆಪರೇಷನ್ ಸಿಂಧೂರ ಕಾರ್ಯಾಚರಣೆ ಮೂಲಕ ದಾಳಿ ನಡೆಸಿರುವ ಹಿನ್ನೆಲೆಯಲ್ಲಿ ಕೆಲ ವಾಯು ಮಾರ್ಗಗಳನ್ನು ನಿರ್ಬಂಧಿಸಲಾಗಿದ್ದು, ವಿಮಾನ ಹಾರಾಟದಲ್ಲಿ ವ್ಯತ್ಯಯವುಂಟಾಗಿದೆ. ಕೆಲ ವಾಯು ಮಾರ್ಗಗಳನ್ನು ಬಂದ್ ಮಾಡಲಾಗಿದ್ದು, ವಿಮಾನ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ ಎಂದು ಮಂಗಳೂರು ಏರ್ ಪೋರ್ಟ್ ಆಡಳಿತ ವಿಭಾಗ ಮಾಹಿತಿ ನೀಡಿದೆ. ಈ ಹಿನ್ನೆಲೆಯಲ್ಲಿ ಪ್ರಯಾಣಿಕರು ವಿಮಾನ ನಿಲ್ದಾಣಕ್ಕೆ ಬರುವ ಮುನ್ನವೇ ವಿಮಾನಯಾನವನ್ನು ಖಚಿತಪಡಿಸಕೊಳ್ಳಬೇಕು ಎಂದು ಮನವಿ ಮಾಡಿದೆ. ಪ್ರಯಾಣಿಕರು ಏರ್ ಲೈನ್ಸ್ … Continue reading *ಪ್ರಯಾಣಿಕರ ಗಮನಕ್ಕೆ: ವಿಮಾನ ನಿಲ್ದಾಣದಿಂದ ಮುಖ್ಯ ಸೂಚನೆ*