*ಪ್ರಯಾಣಿಕರ ಗಮನಕ್ಕೆ: ವಿಮಾನ ನಿಲ್ದಾಣದಿಂದ ಮುಖ್ಯ ಸೂಚನೆ*
ಪ್ರಗತಿವಾಹಿನಿ ಸುದ್ದಿ: ಪಾಕಿಸ್ತಾನ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ಆಪರೇಷನ್ ಸಿಂಧೂರ ಕಾರ್ಯಾಚರಣೆ ಮೂಲಕ ದಾಳಿ ನಡೆಸಿರುವ ಹಿನ್ನೆಲೆಯಲ್ಲಿ ಕೆಲ ವಾಯು ಮಾರ್ಗಗಳನ್ನು ನಿರ್ಬಂಧಿಸಲಾಗಿದ್ದು, ವಿಮಾನ ಹಾರಾಟದಲ್ಲಿ ವ್ಯತ್ಯಯವುಂಟಾಗಿದೆ.Home add -Advt ಕೆಲ ವಾಯು ಮಾರ್ಗಗಳನ್ನು ಬಂದ್ ಮಾಡಲಾಗಿದ್ದು, ವಿಮಾನ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ ಎಂದು ಮಂಗಳೂರು ಏರ್ ಪೋರ್ಟ್ ಆಡಳಿತ ವಿಭಾಗ ಮಾಹಿತಿ ನೀಡಿದೆ. ಈ ಹಿನ್ನೆಲೆಯಲ್ಲಿ ಪ್ರಯಾಣಿಕರು ವಿಮಾನ ನಿಲ್ದಾಣಕ್ಕೆ ಬರುವ ಮುನ್ನವೇ ವಿಮಾನಯಾನವನ್ನು ಖಚಿತಪಡಿಸಕೊಳ್ಳಬೇಕು ಎಂದು ಮನವಿ ಮಾಡಿದೆ. ಪ್ರಯಾಣಿಕರು … Continue reading *ಪ್ರಯಾಣಿಕರ ಗಮನಕ್ಕೆ: ವಿಮಾನ ನಿಲ್ದಾಣದಿಂದ ಮುಖ್ಯ ಸೂಚನೆ*
Copy and paste this URL into your WordPress site to embed
Copy and paste this code into your site to embed