*ಮತ್ತೊಂದು ದುರಂತ: ಅಲೆಗಳ ಅಬ್ಬರಕ್ಕೆ ಸಿಲುಕಿ ದೋಣಿ ಪಲ್ಟಿ: ಸಮುದ್ರಪಾಲಾದ ಇಬ್ಬರು ಮೀನುಗಾರರು*
ಪ್ರಗತಿವಾಹಿನಿ ಸುದ್ದಿ: ಜಿಲ್ಲಾಡಳಿತದ ಎಚ್ಚರಿಕೆಯನ್ನು ನಿರ್ಲಕ್ಷ ಮಾಡಿ ಮೀನುಗಾರಿಕೆಗೆ ತೆರಳಿದ್ದ ನಾಡದೋಣಿಯೊಂದು ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ಪಲ್ಟಿಯಾಗಿದ್ದು, ಇಬ್ಬರು ಮೀನುಗಾರರು ನೀರುಪಾಲಾಗಿರುವ ಘಟನೆ ನಡೆದಿದೆ. ಮಂಗಳೂರಿನ ತೋಟಬೆಂಗ್ರೆ ಅಳಿವೆ ಬಾಗಿಲು ಬಳಿ ಈ ದುರಂತ ಸಂಭವಿಸಿದೆ. ಯಶವಂತ ಹಾಗೂ ಕಮಲಾಕ್ಷ ಸಮುದ್ರಪಾಲಾಗಿರುವ ಮೀನುಗಾರರು. ಬಿರುಗಾಳಿ ಹೊಡೆತ, ಅಲೆಗಳ ರಭಸಕ್ಕೆ ಸಿಲುಕಿ ಮೀನುಗಾರರು ತೆರಳಿದ್ದ ನಾಡದೋಣಿ ಪಲ್ಟಿಯಾಗಿದೆ. ದೋಣಿಯಲ್ಲಿದ್ದ ಇಬ್ಬರು ಮೀನುಗಾರರು ನೀರಿನಲ್ಲಿ ಕೊಚ್ಚಿಹೋಗಿ ಕಣ್ಮರೆಯಾಗಿದ್ದಾರೆ. ದೋಣಿಯ ಅವಶೇಷಗಳು ಕಡಲ ತೀರಕ್ಕೆ ಬಂದು ಬಿದ್ದಿದೆ. ನಾಪತ್ತೆಯಾಗಿರುವ ಮೀನುಗಾರರಿಗಾಗಿ … Continue reading *ಮತ್ತೊಂದು ದುರಂತ: ಅಲೆಗಳ ಅಬ್ಬರಕ್ಕೆ ಸಿಲುಕಿ ದೋಣಿ ಪಲ್ಟಿ: ಸಮುದ್ರಪಾಲಾದ ಇಬ್ಬರು ಮೀನುಗಾರರು*
Copy and paste this URL into your WordPress site to embed
Copy and paste this code into your site to embed