*ರಸ್ತೆ ದಾಟುವಾಗ ದುರಂತ: ಮೂವರು ಪಾದಚಾರಿಗಳ ಮೇಲೆ ಹರಿದು ಹೋದ ಕಾರು: ಓರ್ವ ಸ್ಥಳದಲ್ಲೇ ಸಾವು*
ಪ್ರಗತಿವಾಹಿನಿ ಸುದ್ದಿ: ರಸ್ತೆ ದಾಟುವಾಗ ಎಷ್ಟೇ ಎಚ್ಚರಿಕೆ ವಹಿಸಿದರೂ ಕಡಿಮೆಯೇ. ರಸ್ತೆ ದಾಟುತ್ತಿದ್ದ ಮೂವರು ಪಾದಚಾರಿಗಳ ಮೇಲೆ ವೇಗವಾಗಿ ಬಂದ ಕಾರು ಹರಿದು ಹೋಗಿದ್ದು, ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಗಳೂರು ಹೊರವಲಯದ ಕುಳಾಯಿ ಬಳಿ ನಡೆದಿದೆ.Home add -Advt ರಾಯಚೂರು ಜಿಲ್ಲೆಯ ಸಿಂಧನೂರಿನ ದೀಪುಗೌಡ (50) ಮೃತ ವ್ತಕ್ತಿ. ಅಪಘಾತದಲ್ಲಿ ಕೊಪ್ಪಳ ಜಿಲ್ಲೆಯ ಕಾರಟಗಿ ಮೂಲದ ಪ್ರದೀಪ್ ಕೊಲ್ಕಾರ್ ಮಂಗಳೂರಿನ ಕೋಡಿಕೆರೆ ನಿವಾಸಿ ನಾಗರಾಜ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರು ಉತ್ತರ … Continue reading *ರಸ್ತೆ ದಾಟುವಾಗ ದುರಂತ: ಮೂವರು ಪಾದಚಾರಿಗಳ ಮೇಲೆ ಹರಿದು ಹೋದ ಕಾರು: ಓರ್ವ ಸ್ಥಳದಲ್ಲೇ ಸಾವು*
Copy and paste this URL into your WordPress site to embed
Copy and paste this code into your site to embed