*ರಾಜ್ಯದ ಇತಿಹಾಸದಲ್ಲೇ ಅತಿದೊಡ್ಡ ಪ್ರಮಾಣದ ಮಾದಕ ವಸ್ತುಗಳ ಜಪ್ತಿ: ಇಬ್ಬರು ಆರೋಪಿಗಳು ಅರೆಸ್ಟ್*

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಕ್ಕೆ ಸಿಎಂ ಶ್ಲಾಘನೆ ಪ್ರಗತಿವಾಹಿನಿ ಸುದ್ದಿ: ರಾಜ್ಯದ ಇತಿಹಾಸದಲ್ಲೇ ಅತಿದೊಡ್ಡ ಪ್ರಮಾಣದ ಮಾದಕ ದ್ರವ್ಯವನ್ನು ಪತ್ತೆಹಚ್ಚಿ, ಇಬ್ಬರು ಆರೋಪಿಗಳನ್ನು ಬಂಧಿಸಿರುವ ಮಂಗಳೂರು ಸಿಟಿ ಪೊಲೀಸರ ಕಾರ್ಯಾಚರಣೆ ಶ್ಲಾಘನೀಯ. ಸುಮಾರು ₹75 ಕೋಟಿಗೂ ಅಧಿಕ ಮೌಲ್ಯದ 37 ಕೆ.ಜಿ ಎಂಡಿಎಂಎ ಮಾದಕ ದ್ರವ್ಯವನ್ನು ವಶಕ್ಕೆ ಪಡೆದು, ಸಾವಿರಾರು ಯುವ ಜನರ ಬದುಕಿಗೆ ಎದುರಾಗಲಿದ್ದ ಬಹುದೊಡ್ಡ ಅಪಾಯವೊಂದನ್ನು ನಮ್ಮ ಪೊಲೀಸರು ನಿವಾರಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ನಾವು ಅಧಿಕಾರಕ್ಕೆ ಬಂದ ಮೊದಲ ದಿನದಿಂದಲೇ ಮಾದಕದ್ರವ್ಯ … Continue reading *ರಾಜ್ಯದ ಇತಿಹಾಸದಲ್ಲೇ ಅತಿದೊಡ್ಡ ಪ್ರಮಾಣದ ಮಾದಕ ವಸ್ತುಗಳ ಜಪ್ತಿ: ಇಬ್ಬರು ಆರೋಪಿಗಳು ಅರೆಸ್ಟ್*