Karnataka News

*ಜೈಲಿನಲ್ಲಿ ಕೈದಿಗಳ ನರಳಾಟ; ಹೊಟ್ಟೆನೋವೆಂದು ಆಸ್ಪತ್ರೆಗೆ ದಾಖಲು*

ಪ್ರಗತಿವಾಹಿನಿ ಸುದ್ದಿ: ಜೈಲಿನಲ್ಲಿದ್ದ ಕೈದಿಗಳು ಇದ್ದಕ್ಕಿದ್ದಂತೆ ಅಸ್ವಸ್ಥರಾಗಿದ್ದು, ಹೊಟ್ಟೆನೋವೆಂದು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಜೈಲಿನಲ್ಲಿ ಊಟ ಸೇವಿಸಿದ್ದ 12-15 ಕೈದಿಗಳು ಏಕಾಏಕಿ ವಂತಿ ಮಡಿಕೊಂಡಿದ್ದು, ಹೊಟ್ಟೆನೋವು ಎಂದು ನರಳಾಡಲು ಪ್ರಾರಂಭಿಸಿದ್ದಾರೆ. ಕೆಲವರು ಜೈಲಿನಲ್ಲಿಯೇ ಪ್ರಜ್ಞಾಹೀನ ಸ್ಥಿತಿ ತಲುಪಿದ್ದಾರೆ.

ತಕ್ಷಣ ಅಸ್ವಸ್ಥ ಕೈದಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಫುಡ್ ಪಾಯಿಸನ್ ನಿಂದ ಕೈದಿಗಳು ಅಸ್ವಸ್ಥರಾಗಿದ್ದಾರೆ ಎನ್ನಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button