*ಜೈಲಿನಲ್ಲಿ ಕೈದಿಗಳ ನರಳಾಟ; ಹೊಟ್ಟೆನೋವೆಂದು ಆಸ್ಪತ್ರೆಗೆ ದಾಖಲು*

ಪ್ರಗತಿವಾಹಿನಿ ಸುದ್ದಿ: ಜೈಲಿನಲ್ಲಿದ್ದ ಕೈದಿಗಳು ಇದ್ದಕ್ಕಿದ್ದಂತೆ ಅಸ್ವಸ್ಥರಾಗಿದ್ದು, ಹೊಟ್ಟೆನೋವೆಂದು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಜೈಲಿನಲ್ಲಿ ಊಟ ಸೇವಿಸಿದ್ದ 12-15 ಕೈದಿಗಳು ಏಕಾಏಕಿ ವಂತಿ ಮಡಿಕೊಂಡಿದ್ದು, ಹೊಟ್ಟೆನೋವು ಎಂದು ನರಳಾಡಲು ಪ್ರಾರಂಭಿಸಿದ್ದಾರೆ. ಕೆಲವರು ಜೈಲಿನಲ್ಲಿಯೇ ಪ್ರಜ್ಞಾಹೀನ ಸ್ಥಿತಿ ತಲುಪಿದ್ದಾರೆ. ತಕ್ಷಣ ಅಸ್ವಸ್ಥ ಕೈದಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಫುಡ್ ಪಾಯಿಸನ್ ನಿಂದ ಕೈದಿಗಳು ಅಸ್ವಸ್ಥರಾಗಿದ್ದಾರೆ ಎನ್ನಲಾಗಿದೆ.Home add -Advt *ಐಪಿಎಸ್ ಅಧಿಕಾರಿ ಡಿ.ರೂಪಾ ದಿಢೀರ್ ವರ್ಗಾವಣೆ*