Latest

*NIAಯಿಂದ ಮತ್ತಿಬ್ಬರು ಶಂಕಿತ ಆರೋಪಿಗಳ ಬಂಧನ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ ಹಾಗೂ ತುಂಗಾ ದಡದಲ್ಲಿ ಟ್ರಯಲ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐ ಎ ಅಧಿಕಾರಿಗಳು ಮತ್ತಿಬ್ಬರು ಶಂಕಿತ ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರನ್ನು ದಕ್ಷಿಣ ಕನ್ನಡ ಜಿಲ್ಲೆಯ ಪೆರ್ಮಣ್ಣೂರಿನ ಮಾಜೀಲ್ ಅಬ್ದುಲ್ ರೆಹಮಾನ್ ಹಾಗೂ ದಾವಣಗೆರೆ ಜಿಲ್ಲೆಯ ಹೊನ್ನಾಳಿ ಮೂಲದ ನದೀಂ ಅಹ್ಮದ್ ಎಂದು ಗುರುತಿಸಲಾಗಿದೆ.

Related Articles

ಬಂಧಿತರಿಬ್ಬರೂ ಈ ಹಿಂದೆ ಬಂಧಿಸಲ್ಪಟ್ತಿದ್ದ ಶಂಕಿತ ಉಗ್ರರಾದ ಮಾಜ್ ಮುನೀರ್ ಹಾಗೂ ಸೈಯದ್ ಯಾಸೀನ್ ಜೊತೆ ನಿರಂತರ ಸಂಪರ್ಕ ಹೊಂದಿದ್ದರು. ಉಗ್ರ ಚಟುವಟಿಕೆಗಳಿಗೆ ಇಬ್ಬರನ್ನೂ ಪ್ರಮಖರು ನೇಮಿಸಿಕೊಂಡಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಮಾಜಿಲ್ ಹಾಗೂ ನದೀಂ ನನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ.

*ಡ್ರಗ್ಸ್ ಪ್ರಕರಣ; ಇಬ್ಬರು ವೈದ್ಯರು, ವೈದ್ಯ ವಿದ್ಯಾರ್ಥಿನಿಯರು ಸೇರಿ 10 ಜನರು ಅರೆಸ್ಟ್*

https://pragati.taskdun.com/drugs-casedoctorsmedical-studentsarrestedmangalore/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button