*MRPL ಘಟಕದಲ್ಲಿ ದುರಂತ: ಇಬ್ಬರು ಸಿಬ್ಬಂದಿಗಳು ಸಾವು*

ಪ್ರಗತಿವಾಹಿನಿ ಸುದ್ದಿ: ಎಂಆರ್ ಪಿಎಲ್ ಘಟಕದಲ್ಲಿ ವಿಷಾನೀಲ ಸೋರಿಕೆಯಾಗಿ ಇಬ್ಬರು ಸಿಬ್ಬಂದಿಗಳು ಸಾವನ್ನಪ್ಪಿರುವ ಘಟನೆ ಮಂಘಳೂರಿನಲ್ಲಿ ನಡೆದಿದೆ. ಮಂಗಳೂರು ಹೊರವಲಯದ ಸೂರತ್ಕಲ್ ನಲ್ಲಿ ಈ ದುರಂತ ಸಂಭವಿಸಿದೆ. ಮೃತರನ್ನು ದೀಪಚಂದ್ರ ಭಾರ್ತಿಯಾ, ಬಿಜಿಲ್ ಪ್ರಸಾದ್ ಎಂದು ಗುರುತಿಸಲಾಗಿದೆ. ವಿಷಾನೀಲ ಸೋರಿಕೆಯಾಗಿ ತೀವ್ರ ಅಸ್ವಸ್ಥಗೊಂಡ ಸಿಬ್ಬಂದಿಗಳನ್ನು ಆಸೊಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ವಿನಾಯಕ ಮೈಗೇರಿ ಎಂಬುವವರ ಸ್ಥಿತಿ ಗಂಭೀರವಾಗಿದ್ದು, ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. Home add -Advt *ಫೋಟೊ ತೆಗೆದುಕೊಳ್ಳೋಣವೆಂದು ಸೇತುವೆ ಬಳಿ … Continue reading *MRPL ಘಟಕದಲ್ಲಿ ದುರಂತ: ಇಬ್ಬರು ಸಿಬ್ಬಂದಿಗಳು ಸಾವು*