*ಪಾದ್ರಿ ವಿರುದ್ಧ ಮತ್ತೊಂದು ಪೋಕ್ಸೋ ಕೇಸ್ ದಾಖಲು*: *ಬಿಷಪ್ ವಿರುದ್ಧವೂ ಗಂಭೀರ ಆರೋಪ*

ಪ್ರಗತಿವಾಹಿನಿ ಸುದ್ದಿ: ಅಪ್ರಾಪ್ತ ಬಾಲಕರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಈಗಾಗಲೇ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಮಂಗಳೂರಿನ ಚರ್ಚ್ ಧರ್ಮಗುರು ಫಾ. ಸಿಪ್ರಿಯನ್ ಪಿಂಟೋ ವಿರುದ್ಧ ಮತ್ತೊಂದು ಪೋಕ್ಸೋ ಪ್ರಕರಣ ದಾಖಲಾಗಿದೆ. 14 ವರ್ಷದ ಬಾಲಕನ ಪ್ರಕರಣದ ಬೆನ್ನಲ್ಲೇ ಇದೀಗ 13 ವರ್ಷದ ಬಾಲಕನಿಗೂ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದ್ದು, ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಎರಡನೇ ಪ್ರಕರಣ ದಾಖಲಾಗಿದೆ. ಮುಂದಿನ ತನಿಖೆಯನ್ನು ಕೇಂದ್ರ ಉಪವಿಭಾಗದ ಎಸಿಪಿಗೆ ವಹಿಸಲಾಗಿದೆ. ಈ ಪ್ರಕರಣಕ್ಕೆ ಈಗ ಮತ್ತೊಂದು … Continue reading *ಪಾದ್ರಿ ವಿರುದ್ಧ ಮತ್ತೊಂದು ಪೋಕ್ಸೋ ಕೇಸ್ ದಾಖಲು*: *ಬಿಷಪ್ ವಿರುದ್ಧವೂ ಗಂಭೀರ ಆರೋಪ*