*ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ವಿಡಿಯೋ ವೈರಲ್: 8 ಆರೋಪಿಗಳು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಅಪ್ರಾಪ್ತೆ ಬಾಲಕಿಯ ಮೇಲೆ ಕಾಮುಕರಿಬ್ಬರೂ ಸಾಮೂಹಿಕ ಅತ್ಯಾಚರವೆಸಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದಿದೆ. ಅತ್ಯಾಚಾರವೆಸಗಿ ವಿಡಿಯೋ ವೈರಲ್ ಮಾಡಲಾಗಿತ್ತು. ಬಜ್ಪೆ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ದೂರು ನೀಡಿದ್ದರು. ಅತ್ಯಾಚಾರ ಹಾಗೂ ವಿಡಿಯೋ ವೈರಲ್ ಮಾಡಿದ ಒಟ್ಟು ಎಂಟು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಜೂನ್ ನಲ್ಲಿ ನಡೆದಿದ್ದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಓರ್ವ ಆರೋಪಿ ಬಾಲಕಿಯನ್ನು ಇನ್ ಸ್ಟಾ ಗ್ರಾಂ ನಲ್ಲಿ ಪರಿಚಯಿಸಿಕೊಂಡಿದ್ದ. ಬಳಿಕ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು … Continue reading *ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ವಿಡಿಯೋ ವೈರಲ್: 8 ಆರೋಪಿಗಳು ಅರೆಸ್ಟ್*