ಪ್ರಗತಿವಾಹಿನಿ ಸುದ್ದಿ: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ನಿಧನರಾಗಿರುವ ಹಿನ್ನೆಲೆಯಲ್ಲಿ ನಾಳೆ ನಡೆಯ ಬೇಕಿದ್ದ ಮಂಗಳೂರು ವಿಶ್ವವಿದ್ಯಾಲಯದ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಮಾಜಿ ಸಿಎಂ ಎಸ್.ಎಂ. ಕೃಷ್ಣ ವಿಧಿವಶರಾಗಿರುವ ಹಿನ್ನೆಲೆಯಲ್ಲಿ ನಾಳೆ ಸರ್ಕಾರಿ ರಜೆ ಘೋಷಿಸಲಾಗಿದ್ದು, ರಾಜ್ಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮಂಗಳೂರು ವಿಶ್ವವಿದ್ಯಾಲಯದಲ್ಲಿ ನಾಳೆ ನಿಗದಿಯಾಗಿದ್ದ ಎಲ್ಲಾ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಪರೀಷ್ಕೃತ ದಿನಾಂಕವನ್ನು ಶೀಘ್ರವೇ ಪ್ರಕಟಿಸುವುದಾಗಿ ವಿಶ್ವವಿದ್ಯಾಲಯ ತಿಳಿಸಿದೆ. *ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದ ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು: ಓರ್ವ ವಿದ್ಯಾರ್ಥಿನಿ ಶವವಾಗಿ ಪತ್ತೆ*
Copy and paste this URL into your WordPress site to embed
Copy and paste this code into your site to embed