*ಬ್ಯಾಂಕ್ ದರೋಡೆ ಪ್ರಕರಣ: ತಪ್ಪಿಸಿಕೊಂಡ ಆರೋಪಿಗಳು: ಪೊಲೀಸರ ಮೇಲೆ ಸಿಎಂ ಗರಂ*
ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ತುರ್ತು ಸಭೆ ಪ್ರಗತಿವಾಹಿನಿ ಸುದ್ದಿ: ಕೋಟೆಕರ್ ಉಲ್ಲಾಳದ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದ ಮುಖ್ಯಮಂತ್ರಿಗಳು ಶೀಘ್ರ ಆರೋಪಿಗಳ ಪತ್ತೆಗೆ ಖಡಕ್ ಸೂಚನೆ ನೀಡಿದರು. ವೈದ್ಯಕೀಯ ಶಿಕ್ಷಣ ಇಲಾಖೆಯ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಪಶ್ಚಿಮ ರೇಂಜ್ ನ ಐಜಿ ಅಮಿತ್, ಪೊಲೀಸ್ ಆಯುಕ್ತ ಸಿಂಗ್, ಅನುಪಮ್ ಅಗರವಾಲ್, ಎಸ್.ಪಿ ಯತೀಶ್ , ಡಿವೈಎಸ್ ಪಿ ಸೇರಿ ಹಿರಿಯ ಅಧಿಕಾರಿಗಳ ಜೊತೆ ಸಭೆ … Continue reading *ಬ್ಯಾಂಕ್ ದರೋಡೆ ಪ್ರಕರಣ: ತಪ್ಪಿಸಿಕೊಂಡ ಆರೋಪಿಗಳು: ಪೊಲೀಸರ ಮೇಲೆ ಸಿಎಂ ಗರಂ*
Copy and paste this URL into your WordPress site to embed
Copy and paste this code into your site to embed