Latest

ಗಾಂಜಾ ಸಾಗಾಟ; ವೈದ್ಯೆ ಸೇರಿ ಇಬ್ಬರು ಅರೆಸ್ಟ್

ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಗಾಂಜಾ ಸಾಗಾಟ ಮಾಡುತ್ತಿದ್ದ ವೈದ್ಯೆ ಸೇರಿದಂತೆ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ದೇರಳಕಟ್ಟೆ ಬಳಿ ಬಂಧಿಸಿದ್ದಾರೆ.

ಬಂಧಿತರನ್ನು ಕೇರಳದ ಹರಿಮಲ ಆಸ್ಪತ್ರೆ ವೈದ್ಯೆ ಮಿನು ರಶ್ಮಿ ಹಾಗೂ ಕಾಸರಗೋಡಿನ ಅಜ್ಮಲ್ ಎಂದು ಗುರುತಿಸಲಾಗಿದೆ.

ದೇರಳಕಟ್ಟೆ ಬಳಿ ಸ್ನೇಹಿತನಿಗೆ ಗಾಂಜಾ ಪೂರೈಸುತ್ತಿದ್ದ ವೇಳೆ ಇಬ್ಬರನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳಿಂದ ಬರೋಬ್ಬರಿ 1 ಕೋಟಿ ಮೌಲ್ಯದ 1.236ಕೆ.ಜಿ.ಹೈಡ್ರೋವೀಡ್ ಗಾಂಜಾ ವಶಕ್ಕೆ ಪಡೆಯಲಾಗಿದೆ.
ನಿವೃತ್ತಿಗೆ ಒಂದು ದಿನ ಇರುವಾಗ ಕೊರೊನಾಗೆ ಬಲಿಯಾದ ಪಿಎಸ್ ಐ

ರಮೇಶ್ ಜಾರಕಿಹೊಳಿ ಪರ ಆರ್.ಅಶೋಕ್

Related Articles

Back to top button