Latest

ಮತ್ತೊಂದು ವಿವಾದಾತ್ಮಕ ಗೋಡೆ ಬರಹ ಪತ್ತೆ

ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಮಂಗಳೂರಿನಲ್ಲಿ ಮತ್ತೊಂದು ವಿವಾದಾತ್ಮಕ ಗೋಡೆ ಬರಹ ಪ್ರತ್ಯಕ್ಷವಾಗಿದೆ. ಉರ್ದು ಭಾಷೆಯಲ್ಲಿ ಬರೆದಿರುವ ಈ ಬರಹ ಆತಂಕಕ್ಕೆ ಕಾರಣವಾಗಿದೆ.

ಮಂಗಳೂರಿನ ಕೋರ್ಟ್ ರಸ್ತೆಯ ಪೊಲೀಸ್ ಲೇಔಟ್ ಪೋಸ್ಟ್ ಕಟ್ಟದ ಮೇಲೆ ಕಿಡಿಗೇಡಿಗಳು ಪ್ರವಾದಿಗಳಿಗೆ ಕೋಪ ಬಂದರೆ ಒಂದೇ ಶಿಕ್ಷೆ. ದೇಹದಿಂದ ತಲೆ ಬೇರ್ಪಡಿಸುವುದು ಎಂಬ ಅರ್ಥದಲ್ಲಿ ಬೆದರಿಕೆ ಹಾಕಲಾಗಿದೆ.

ಸ್ಥಳಕ್ಕೆ ಭೇಟಿ ನೀಡಿರುವ ಬಂದರು ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Related Articles

Back to top button