*ಮಂಗಳೂರು MSPTC ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದಿಢೀರ್ ಭೇಟಿ*

ಅಂಗನವಾಡಿಗಳಿಗೆ ಗುಣಮಟ್ಟದ ಆಹಾರ ಪೂರೈಸುವಂತೆ ಸಚಿವರ ಸೂಚನೆ ಪ್ರಗತಿವಾಹಿನಿ ಸುದ್ದಿ: ಮಂಗಳೂರು ಹೊರವಲಯದ ಮೂಡುಶೆಡ್ಡೆ- ಶಿವನಗರದಲ್ಲಿರುವ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಮಹಿಳಾ ಪೂರಕ ಪೌಷ್ಟಿಕ ಆಹಾರ ತಯಾರಿಕಾ ಕೇಂದ್ರ (ಎಂಎಸ್‌ಪಿಸಿ) ಕ್ಕೆ ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಅಂಗನವಾಡಿಗಳಿಗೆ ಪೂರೈಕೆಯಾಗುವ ಆಹಾರ ಆಹಾರ ಸಾಮಗ್ರಿಗಳ ಗುಣಮಟ್ಟವನ್ನು ಸಚಿವರು ಪರೀಕ್ಷಿಸಿದರು. ಕೇಂದ್ರದ ಉದ್ಯೋಗನಿರತ ಮಹಿಳೆಯರಿಂದಲೇ ಆಹಾರ ಸಾಮಗ್ರಿಗಳ ತಯಾರಿಕೆಯ ಬಗ್ಗೆ ಮಾಹಿತಿ ಪಡೆದರು. ಪುಷ್ಟಿ ನ್ಯೂಟ್ರಿಮಿಕ್ಸ್, ಹಾಲಿನ ಪುಡಿ ಮತ್ತಿತರ ಆಹಾರ ಸಾಮಗ್ರಿಗಳ ಗುಣಮಟ್ಟವನ್ನು ಸಚಿವರು … Continue reading *ಮಂಗಳೂರು MSPTC ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದಿಢೀರ್ ಭೇಟಿ*