*ಪ್ರಾರ್ಥನೆಗೆ ಬರುತ್ತಿದ್ದ ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ*: *ಚರ್ಚ್ ಪಾದ್ರಿ ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ಬಾಲಕರ ಮೇಲೆ ಲೈಂಗಿಕ ದೌರ್ಜನ್ಯವೆಸಗುತ್ತಿದ್ದ ಆರೋಪದಲ್ಲಿ ಚರ್ಚ್ ಪಾದ್ರಿಯೊಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಚರ್ಚ್ ಗೆ ಪ್ರಾರ್ಥನೆಗೆ ಬರುತ್ತಿದ್ದ ಬಾಲಕರಿಗೆ ಪಾದ್ರಿ ಲೈಂಗಿಕ ಕಿರುಕುಳ ನೀಡಿತ್ತಿದ್ದ ಬಗ್ಗೆ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಬಾಲಕರ ಪೋಷಕರು ನೀಡಿದ ದೂರುನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಪಾದ್ರಿಯನ್ನು ಬಂಧಿಸಿದ್ದಾರೆ. ಮಂಗಳೂರಿನ ವೆಲೆನ್ಸಿಯಾ ಚರ್ಚ್ನ ಫಾದರ್ ಸಿಪ್ರಿಯನ್ ಪಿಂಟೋ ಬಂಧಿತ ಆರೋಪಿ. ಈತ ಪ್ರಾರ್ಥನೆಗೆ ಹೋದ ಸಂದರ್ಭದಲ್ಲಿ ಬಾಲಕರಿಗೆ ಲೈಂಗಿಕ ಕಿರುಕುಳ ನೀಡಿದ್ದ ಎಂದು … Continue reading *ಪ್ರಾರ್ಥನೆಗೆ ಬರುತ್ತಿದ್ದ ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ*: *ಚರ್ಚ್ ಪಾದ್ರಿ ಅರೆಸ್ಟ್*
Copy and paste this URL into your WordPress site to embed
Copy and paste this code into your site to embed