*ಹಿಂದೂ ಸಂಘಟನೆ ಮುಖಂಡನ ಮೊಬೈಲ್ ನಲ್ಲಿ ರಾಜಕಾರಣಿಗಳ ಅಶ್ಲೀಲ ವಿಡಿಯೋ ಪತ್ತೆ*

ಪ್ರಗತಿವಾಹಿನಿ ಸುದ್ದಿ: ಹಿಂದೂ ಪರ ಸಂಘಟನೆಯ ಮುಖಂಡರೊಬ್ಬರ ಮೊಬೈಲ್ ನಲ್ಲಿ ರಾಜಕಾರಣಿಗಳು ಸೇರಿದಂತೆ ಹಲವರ ಅಶ್ಲೀಲ ವಿಡಿಯೋ ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ಪ್ರಕರಣವೊಂದರಲ್ಲಿ ಬಂಧಿಸಿ ವಿಚಾರಣೆ ವೇಳೆ ಮೊಬೈಲ್ ಪರಿಶೀಲಿಸಿದಾಗ ಪೊಲೀಸರೇ ಬೆಚ್ಚಿ ಬಿದ್ದಿದ್ದಾರೆ. ಆರೋಪಿ ಮೊಬೈಲ್ ನಲ್ಲಿ ರಾಜಕಾರಣಿಗಳು ಸೇರಿದಂತೆ 50ಕ್ಕೂ ಹೆಚ್ಚು ಅಶ್ಲೀಲ ವಿಡಿಯೋಗಳು ಪತ್ತೆಯಾಗಿವೆ. ದಕ್ಷಿಣ ಕನ್ನಡ ಜಿಲ್ಲಾ ಸಹಸಂಯೋಜಕ ಸಮಿತ್ ರಾಜ್ ಧರೆಗುಡ್ಡೆ ಎಂಬುವವರ ಮೊಬೈಲ್ ನಲ್ಲಿ ಹಲವು ಅಶ್ಲೀಲ ವಿಡಿಯೋಗಳು ಪತ್ತೆಯಾಗಿವೆ. ಅದರಲ್ಲಿ ಕರಾವಳಿಯ ರಾಜಕಾರಣಿಯೊಬ್ಬರ ಅಶ್ಲೀಲ ವಿಡಿಯೋ ಕೂಡ … Continue reading *ಹಿಂದೂ ಸಂಘಟನೆ ಮುಖಂಡನ ಮೊಬೈಲ್ ನಲ್ಲಿ ರಾಜಕಾರಣಿಗಳ ಅಶ್ಲೀಲ ವಿಡಿಯೋ ಪತ್ತೆ*