*ಇಸ್ರೇಲ್‌ಗೆ ಉದ್ಯೋಗಕ್ಕೆ ತೆರಳಿದ್ದ ಮಂಗಳೂರಿನ ವ್ಯಕ್ತಿ ನಿಗೂಢ ಸಾವು*: *ಕುಟುಂಬಕ್ಕೆ ಕಾಡುತ್ತಿದೆ ಹಲವು ಅನುಮಾನ*
ಪ್ರಗತಿವಾಹಿನಿ ಸುದ್ದಿ: ಉದ್ಯೋಗ ಅರಸಿ ವಿದೇಶಕ್ಕೆ ತೆರಳಿದ್ದ ಮಂಗಳೂರಿನ ವ್ಯಕ್ತಿಯೊಬ್ಬರು ನಿಗೂಢವಾಗಿ ಮೃತಪಟ್ಟಿದ್ದಾರೆ. ಒಂದೂವರೆ ವರ್ಷದಿಂದ ಇಸ್ರೇಲ್‌ನಲ್ಲಿ ಕೆಲಸ ಮಾಡುತ್ತಿದ್ದ ಅವರು, ದಿಢೀರ್ ಕುಟುಂಬದ ಸಂಪರ್ಕದಿಂದ ದೂರವಾಗಿದ್ದರು. ಹಲವು ದಿನಗಳ ಹುಡುಕಾಟದ ಬಳಿಕ ಅವರ ಸಾವಿನ ಸುದ್ದಿ ಕುಟುಂಬಕ್ಕೆ ತಲುಪಿದೆ. ಇದೀಗ ಒಂದು ತಿಂಗಳ ಬಳಿಕ ಮೃತದೇಹ ತಾಯ್ನಾಡಿಗೆ ಬಂದಿದೆ. ಆದರೆ ಸಾವಿನ ಹಿಂದಿನ ಕಾರಣದ ಬಗ್ಗೆ ಕುಟುಂಬಸ್ಥರಿಗೆ ಇನ್ನೂ ಸ್ಪಷ್ಟತೆ ಸಿಕ್ಕಿಲ್ಲ. ಮಂಗಳೂರಿನ ಪಡೀಲ್ ಸಮೀಪದ ಕಣ್ಣೂರು ಕೊಡಕ್ಕಲ್ ನಿವಾಸಿ ಶಡ್ರಕ್ ಇಮ್ಯಾನುವೆಲ್ (41) ಮೃತಪಟ್ಟವರು. … Continue reading *ಇಸ್ರೇಲ್‌ಗೆ ಉದ್ಯೋಗಕ್ಕೆ ತೆರಳಿದ್ದ ಮಂಗಳೂರಿನ ವ್ಯಕ್ತಿ ನಿಗೂಢ ಸಾವು*: *ಕುಟುಂಬಕ್ಕೆ ಕಾಡುತ್ತಿದೆ ಹಲವು ಅನುಮಾನ*
Copy and paste this URL into your WordPress site to embed
Copy and paste this code into your site to embed