*ಕಾಲೇಜು ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ಕೇಸ್; ಇನ್ನಿಬ್ಬರನ್ನು ವಶಕ್ಕೆ ಪಡೆದ ಪೊಲೀಸರು*

ಪ್ರಗತಿವಾಹಿನಿ ಸುದ್ದಿ: ಮೂವರು ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಣ ಕನ್ನಡ ಜಿಲ್ಲೆಯ ಕಡಬ ಪೊಲೀಸರು ಮತ್ತೆ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಮಾರ್ಚ್ 5ರಂದು ಕಡಬ ಸರ್ಕಾರಿ ಕಾಲೇಜಿನ ಆವರಡಲ್ಲಿ ಮೂವರು ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರ ಮೇಲೆ ದುಷ್ಕರ್ಮಿ ಆಸಿಡ್ ದಾಳಿ ನಡೆಸಿದ್ದ. ಪ್ರಕರಣ ಸಂಬಂಧ ಪ್ರಮುಖ ಆರೋಪಿ ಕೇರಳ ಮೂಲದ ಎಂಬಿಎ ವಿದ್ಯಾರ್ಥಿ ಅಭಿನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದರು.Home add -Advt ತನಿಖೆ ಮುಂದುವರೆಸಲಾಗಿತ್ತು. ಇದೀಗ ಇದೇ ಪ್ರಕರಣದಲ್ಲಿ ಕೇರಳ ಮೂಲದ … Continue reading *ಕಾಲೇಜು ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ಕೇಸ್; ಇನ್ನಿಬ್ಬರನ್ನು ವಶಕ್ಕೆ ಪಡೆದ ಪೊಲೀಸರು*