*ಪ್ರವಾಸಿಗರೇ ಗಮನಿಸಿ: ಈ ತಾಣಗಳಲ್ಲಿ ಹೈ ಅಲರ್ಟ್ ಘೋಷಣೆ; ಜಿಲ್ಲಾಡಳಿತದಿಂದ ಮಹತ್ವದ ಸೂಚನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯಾದ್ಯಂತ ಮುಂಗಾರು ಚುರುಕುಗೊಂಡಿದ್ದು, ಅದರಲ್ಲಿಯೂ ಕರಾವಳಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆ ಅಬ್ಬರ ಜೋರಾಗಿದೆ. ಸಮುದ್ರದಲ್ಲಿ ಬೃಹತ್ ಅಲೆಗಳು ಮೇಲೇಳುತ್ತಿದ್ದು, ಬಿರುಗಾಳಿ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳ ಪ್ರವಾಸಿ ತಾಣಗಳ್ಲಲಿ ಹೈ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಎಲ್ಲಾ ಪ್ರಮುಖ ಬೀಚ್​ಗಳಲ್ಲಿ ಜಿಲ್ಲಾಡಳಿತ ಮತ್ತು ಪ್ರವಾಸೋದ್ಯಮ ಇಲಾಖೆ ಹೈಅಲರ್ಟ್ ಘೋಷಿಸಿದ್ದು, ಕಡಲ ತೀರದ ಮನರಂಜನಾ ಚಟುವಟಿಕೆಗಳಿಗೆ ತಕ್ಷಣದಿಂದಲೇ ಜಾರಿಗೆ ಬರುವಂತೆ ನಿರ್ಬಂಧ ವಿಧಿಸಿದೆ. ಮಂಗಳೂರಿನ ಪ್ರಸಿದ್ಧ ಪಣಂಬೂರು ಬೀಚ್ , … Continue reading *ಪ್ರವಾಸಿಗರೇ ಗಮನಿಸಿ: ಈ ತಾಣಗಳಲ್ಲಿ ಹೈ ಅಲರ್ಟ್ ಘೋಷಣೆ; ಜಿಲ್ಲಾಡಳಿತದಿಂದ ಮಹತ್ವದ ಸೂಚನೆ*