*ಆಟವಾಡುತ್ತಿದ್ದಾಗ ಕುತ್ತಿಗೆಗೆ ಸುತ್ತಿಕೊಂಡ ಹಗ್ಗ*: *ಬಾಲಕ ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಮಕ್ಕಳು ಆಟವಾಡುತ್ತಿದ್ದಾರೆ ಎಂದು ಪೋಷಕರು ಸ್ವಲ್ಪ ನಿರ್ಲಕ್ಷ ಮಾಡಿದರೂ ಎಂತಹ ಅನಾಹುತ ಮಾಡಿಕೊಳ್ಳುತ್ತಾರೆ ನೋಡಿ. ಮನೆಯಲ್ಲಿ ಆಟವಾಡುವಾಗ ಕುತ್ತಿಗೆಗೆ ಹಗ್ಗ ಸುತ್ತಿಕೊಂಡು ಬಾಲಕ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಮನೆಯಲ್ಲಿ ರಾತ್ರಿ ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಕುತ್ತಿಗೆಗೆ ಹಗ್ಗ ಸುತ್ತಿಕೊಂಡ ಪರಿಣಾಮ 9 ವರ್ಷದ ಬಾಲಕ ಮೃತಪಟ್ಟಿದ್ದಾನೆ. ಆನಂದ ಪೂಜಾರಿ ಎಂಬುವರ ಪತ್ರ ಅಮೃತ್ ಎ. ಪೂಜಾರಿ(9) ಮೃತಪಟ್ಟ ಬಾಲಕ. ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದ ಕುಕ್ಕಿಪಾಡಿ ಗ್ರಾಮದ ಮಾವಿನಕಟ್ಟೆ ಸಮೀಪ ಕೇಂತಲೇ ಗ್ರಾಮದಲ್ಲಿ … Continue reading *ಆಟವಾಡುತ್ತಿದ್ದಾಗ ಕುತ್ತಿಗೆಗೆ ಸುತ್ತಿಕೊಂಡ ಹಗ್ಗ*: *ಬಾಲಕ ಸ್ಥಳದಲ್ಲೇ ಸಾವು*