*BREAKING: ತುಳು ಭಾಷೆ ರಾಜ್ಯದ 2ನೇ ಹೆಚ್ಚುವರಿ ಭಾಷೆ ಎಂದು ಘೋಷಣೆ*
ಪ್ರಗತಿವಾಹಿನಿ ಸುದ್ದಿ: ಕಡಲ ನಗರಿ ಮಂಗಳೂರಿನಲ್ಲಿ ರಾಜ್ಯ ವಿಶೇಷ ಸಚಿವ ಸಂಪುಟ ಸಭೆ ನಡೆಯಿತು. ಸಭೆಯಲ್ಲಿ ಕರಾವಳಿಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಸುಮಾರು 40 ವಿಚಾರಗಳನ್ನು ಚರ್ಚೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.Home add -Advt ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಡಿ.ಕೆ.ಶಿವಕುಮಾರ್, ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೇ ಎಂದು ಘೋಷಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದರು. ತುಳು ಭಾಷೇಗೆ ಮಾನ್ಯತೆ ಸಿಗಬೇಕು ಎಂಬುದು ಹಲವು ವರ್ಷಗಳಿಂದ ಈ ಭಾಗದ ಜನರ … Continue reading *BREAKING: ತುಳು ಭಾಷೆ ರಾಜ್ಯದ 2ನೇ ಹೆಚ್ಚುವರಿ ಭಾಷೆ ಎಂದು ಘೋಷಣೆ*
Copy and paste this URL into your WordPress site to embed
Copy and paste this code into your site to embed