*ಪಾದ್ರಿ ಸಿಪ್ರಿಯನ್ ಪಿಂಟೋ ಮತ್ತೆ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಚರ್ಚ್ ಗೆ ಪ್ರಾರ್ಥನೆಗೆಂದು ಬಂದ ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಪಾದ್ರಿ ಸಿಪ್ರಿಯನ್ ಪಿಂಟೋ ಅವರನ್ನು ಪೊಲೀಸರು ಮತ್ತೆ ಬಂಧಿಸಿದ್ದಾರೆ. ಈಗಾಗಲೇ ಇದೇ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಪಾದ್ರಿ ಸುಪ್ರಿಯನ್ ಪಿಂಟೋ ಅವರನ್ನು ಇದೀಗ ಎರಡನೇ ಬಾರಿ ಬಂಧಿಸಲಾಗಿದ್ದು, ಜೈಲು ಪಾಲಾಗಿದ್ದಾರೆ. ಡಿಸೆಂಬರ್ 2ರವರೆಗೆ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಮೇ ತಿಂಗಳಲ್ಲಿ ಮಂಗಳೂರಿನ ಪೆರ್ಮನ್ನೂರು ಗ್ರಾಮದ ಸೇಂಟ್ ಸೆಬಾಸ್ಟಿಯನ್ ಚರ್ಚ್‌ನಲ್ಲಿ ಸಿಪ್ರಿಯನ್ ಪಿಂಟೋ ಪಾದ್ರಿಯಾಗಿದ್ದರು. … Continue reading *ಪಾದ್ರಿ ಸಿಪ್ರಿಯನ್ ಪಿಂಟೋ ಮತ್ತೆ ಅರೆಸ್ಟ್*