ಪ್ರಗತಿವಾಹಿನಿ ಸುದ್ದಿ: ಗುತ್ತಿಗೆ ಕಂಪನಿ ನಡೆಸುತ್ತಿದ್ದ ಉದ್ಯಮಿಯೊಬ್ಬರನ್ನು ಹನಿಟ್ರ್ಯಾಪ್ ಜಾಲೆಕ್ಕೆ ಬೀಲಿಸಿ ಬ್ಲ್ಯಾಕ್ ಮೇಲ್ ಮಾಡಿ 2.77 ಕೋಟಿ ರೂ. ವಸೂಲಿ ಮಾಡಿ, ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿರುವ ಘಟನೆ ಬೆಳಕಿಗೆ ಬಂದಿದೆ. ಮಂಗಳೂರಿನಲ್ಲಿ ಈ ಘಟನೆ ನಡೆದಿದ್ದು, ಉದ್ಯಮಿಗೆ ಹನಿಟ್ರ್ಯಾಪ್ ಹಾಗೂ ಬ್ಲ್ಯಾಕ್ ಮೇಲ್ ಮಾಡಿ 2.77 ಕೋಟಿ ರೂಪಾಯಿ ವಸೂಲಿ ಮಾಡಿದ ಪ್ರಕರಣದಲ್ಲಿ ಜಿಲಲ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸೇರಿ ಇಬ್ಬರನ್ನು ಊರ್ವ ಠಾಣೆ ಪೊಲೀಸರು ಬಂಧಿಸಿದ್ದಾರೆ. ಯುವ ಕಾಂಗ್ರೆಸ್ ಮುಖಂಡ … Continue reading *ಉದ್ಯಮಿಗೆ ಹನಿಟ್ರ್ಯಾಪ್: ಬ್ಲ್ಯಾಕ್ ಮೇಲ್ ಮಾಡಿ 2.77 ಕೋಟಿ ರೂ. ವಸೂಲಿ: ಜಿಲ್ಲಾ ಯುವ ಕಾಂಗ್ರೆಸ್ ಮುಖಂಡ ಸೇರಿ ಇಬ್ಬರು ಅರೆಸ್ಟ್*
Copy and paste this URL into your WordPress site to embed
Copy and paste this code into your site to embed