*ಕೆ.ಆರ್.ಐ.ಡಿ.ಎಲ್ ಅಧಿಕಾರಿಗಳ ವಿರುದ್ದ ಭ್ರಷ್ಟಾಚಾರ ಆರೋಪ: ಸಿಎಂ ಗೆ ಪತ್ರ ಬರೆದ ಕಾಂಗ್ರೆಸ್ ಶಾಸಕ*

ಪ್ರಗತಿವಾಹಿನಿ ಸುದ್ದಿ: ಮಂಗಳೂರು ಕೆ.ಆರ್.ಐ.ಡಿ.ಎಲ್ ಅಧಿಕಾರಿಗಳ ವಿರುದ್ದ ಭ್ರಷ್ಟಾಚಾರ ಆರೋಪ ಮಾಡಿರುವ ಪುತ್ತೂರು ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್​​ ರೈ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​​ಗೆ ಪತ್ರ ಬರೆದಿದ್ದಾರೆ. ಕೆ.ಆರ್.ಐ.ಡಿ.ಎಲ್ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ವಿಜಯ್ ಮತ್ತು ಕಿರಿಯ ಇಂಜಿನಿಯರ್ ಪ್ರಜ್ವಲ್ ವಿರುದ್ಧ ಭ್ರಷ್ಟಾಚಾರ ನಡೆಸಿರುವ ಆರೋಪಗಳಿವೆ. ಹೀಗಾಗಿ ಈ ಕುರಿತು ನಿಷ್ಪಕ್ಷಪಾತ ಹಾಗೂ ಸಮಗ್ರ ಇಲಾಖಾ ತನಿಖೆ ನಡೆಸಬೇಕು. ತನಿಖೆ ಪೂರ್ಣಗೊಳ್ಳುವವರೆಗೆ ಅಧಿಕಾರಿಗಳನ್ನು ಅಮಾನತುಗೊಳಿಸಿ ಅಥವಾ ಆಡಳಿತಾತ್ಮಕ ಹಿತದೃಷ್ಟಿಯಿಂದ ಬೇರೆಡೆಗೆ ವರ್ಗಾವಣೆ ಮಾಡುವ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ … Continue reading *ಕೆ.ಆರ್.ಐ.ಡಿ.ಎಲ್ ಅಧಿಕಾರಿಗಳ ವಿರುದ್ದ ಭ್ರಷ್ಟಾಚಾರ ಆರೋಪ: ಸಿಎಂ ಗೆ ಪತ್ರ ಬರೆದ ಕಾಂಗ್ರೆಸ್ ಶಾಸಕ*