*ಕಾಲೇಜು ವಿದ್ಯಾರ್ಥಿನಿ ಕಿಡ್ನ್ಯಾಪ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್*: *ಸ್ಫೋಟಕ ಅಂಶ ಬಯಲು*
ಪ್ರಗತಿವಾಹಿನಿ ಸುದ್ದಿ: ಖಾಸಗಿ ಮೆಡಿಕಲ್ ಕಾಲೇಜು ಕ್ಯಾಂಪಸ್ನಿಂದಲೇ ವಿದ್ಯಾಅರ್ಥಿನಿಯೊಬ್ಬಳನ್ನು ಕಿಡ್ನ್ಯಾಅಪ್ ಮಾಡಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮಂಗಳೂರಿನಲ್ಲಿ ಈ ಘಟನೆ ನಡೆದಿದೆ. ಪೋಷಕರ ಕಡೆಯವರು ಯುವತಿಯನ್ನು ಬಲವಂತವಾಗಿ ಥಾರ್ ವಾಹನದಲ್ಲಿ ಅಪಹರಿಸಿಕೊಂಡು ಹೋಗಿದ್ದರು. ಇದೀಗ ಈ ಪ್ರಕರಣ ಮಹತ್ವದ ತಿರುವು ಪಡೆದಿದೆ. ಕೋಣಾಜೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಾಚರಣೆ ನಡೆಸಿದ ಮಂಗಳೂರು ಪೊಲೀಸರು, ಅಪಹರಣಕ್ಕೊಳಗಾಗಿದ್ದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಕೇರಳದ ಸಂಬಂಧಿಕರ ಮನೆಯಲ್ಲಿ ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಮಂಗಳೂರಿನ ಕಣಚೂರು ಮೆಡಿಕಲ್ ಕಾಲೇಜಿನ ವೈದ್ಯಕೀಯ … Continue reading *ಕಾಲೇಜು ವಿದ್ಯಾರ್ಥಿನಿ ಕಿಡ್ನ್ಯಾಪ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್*: *ಸ್ಫೋಟಕ ಅಂಶ ಬಯಲು*
Copy and paste this URL into your WordPress site to embed
Copy and paste this code into your site to embed