*ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿ ನೈತಿಕ ಪೊಲೀಸ್ ಗಿರಿ: ತಂದೆ-ಮಗ ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿ ನೈತಿಕ ಪೊಲೀಸ್ ಗಿರಿ ಮೆರೆದ ಆರೋಪದಲ್ಲಿ ತಂದೆ-ಮಗನನ್ನು ಬಂಧಿಸಿರುವ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಈ ಘಟನೆ ನಡೆದಿದ್ದು, ಮಂಗಳೂರು ದಕ್ಷಿಣ ಪೊಲೀಸರು ತಂದೆ-ಮಗನನ್ನು ಬಂಧಿಸಿದ್ದಾರೆ. ಬಂಧಿತರನ್ನು ಸ್ಟೀವನ್ ಮೊಂತೇರೋ ಮತ್ತು ಆತನ ಪುತ್ರ ಅವಿಲ್ ಎಂದು ಗುರುತಿಸಲಾಗಿದೆ. ಮಂಗಳೂರು ಹೊರವಲಯದ ಅತ್ತಾವರ ಬಾಬುಗುಡ್ಡೆ ಎಂಬಲ್ಲಿ ಅಪ್ರಾಪ್ತ ವಿದ್ಯಾರ್ಥಿಗಳು ರೈಲ್ವೆ ಹಳಿಯಲ್ಲಿ ಕುಳಿತಿದ್ದರು. ಈ ವೇಳೆ ಸ್ಥಳಕ್ಕೆ ಬಂದ ತಂದೆ-ಮಗ ವಿಡಿಯೋ … Continue reading *ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿ ನೈತಿಕ ಪೊಲೀಸ್ ಗಿರಿ: ತಂದೆ-ಮಗ ಅರೆಸ್ಟ್*
Copy and paste this URL into your WordPress site to embed
Copy and paste this code into your site to embed