*BREAKING: ಎಂಆರ್‌ಪಿಎಲ್ ಘಟಕದಲ್ಲಿ ಸ್ಫೋಟ: ಓರ್ವ ಕಾರ್ಮಿಕ ಸಾವು*
ಪ್ರಗತಿವಾಹಿನಿ ಸುದ್ದಿ: ಮಂಗಳೂರಿನ ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (ಎಂಆರ್‌ಪಿಎಲ್)ನ ಹೈಡ್ರೋ ಟ್ರೀಟಿಂಗ್ ಘಟಕದಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಓರ್ವ ಕಾರ್ಮಿಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಇಂದು ಮಧ್ಯಾಹ್ನ ಎಂಆರ್ಪಿಎಲ್ನ ಹೈಡ್ರೋ ಟ್ರೀಟಿಂಗ್ ಘಟಕದಲ್ಲಿ ಟೆಸ್ಟಿಂಗ್ ಮಾಡುವ ಸಂದರ್ಭದಲ್ಲಿ ಭಾರೀ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಓರ್ವ ಕಾರ್ಮಿಕ ಸಾಅವನ್ನಪ್ಪಿದ್ದು, 9 ಕಾರ್ಮಿಕರು ಗಾಯಗೊಂಡಿದ್ದಾರೆ. ಅವರಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದೆ. 30 ವರ್ಷದ ಮನೀಶ್ ಕರ್ಕರ ಎಂಬಾತ ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಸುರತ್ಕಲ್ ನಿವಾಸಿ ರಾಜೇಶ್ … Continue reading *BREAKING: ಎಂಆರ್‌ಪಿಎಲ್ ಘಟಕದಲ್ಲಿ ಸ್ಫೋಟ: ಓರ್ವ ಕಾರ್ಮಿಕ ಸಾವು*
Copy and paste this URL into your WordPress site to embed
Copy and paste this code into your site to embed