*ಮಂಗಳೂರು MRPL ನಲ್ಲಿ ಭೀಕರ ಸ್ಫೋಟ; ಧಗ ಧಗನೆ ಹೊತ್ತಿ ಉರಿದ ಕಾರ್ಖಾನೆ*
ಪ್ರಗತಿವಾಹಿನಿ ಸುದ್ದಿ: ಮಂಗಳೂರು ರಿಫೈನರಿ ಮತ್ತು ಪೆಟ್ರೋ ಕೆಮಿಕಲ್ ಲಿಮಿಟೆಡ್ (MRPL) ನಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು, ಸೊಹೋಟದ ಬೆನ್ನಲ್ಲೇ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಮುಗಿಲೆತ್ತರಕ್ಕೆ ಹೊತ್ತಿ ಉರಿಯುತ್ತಿದೆ. ಮಂಗಳೂರಿನ ಜೋಕಟ್ಟೆ ಬಳಿ ಇರುವ ಎಂಆರ್‌ಪಿಎಲ್ ಘಟಕದಲ್ಲಿ ಈ ಘಟನೆ ನಡೆದಿದ್ದು, ಎಂಆರ್‌ಪಿಎಲ್ ಘಟಕದಲ್ಲಿಯೇ ಸ್ಫೋಟ ಸಂಭವಿಸಿದೆ ಎನ್ನಲಾಗುತ್ತಿದೆ. ಅಲ್ಲದೇ ದೊಡ್ಡ ಅನಾಅಹುತ ಸಂಭವಿಸಿರುವ ಅನುಮಾನ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಆಂಬುಲೆನ್ಸ್ ಗಳು ದೌಡಾಯಿಸಿವೆ. ಘಟನಾ ಸ್ಥಳದ ಸುತ್ತ ಬಿಗಿ ಭದ್ರತೆ ಕೈಗೊಳ್ಳಲಾಗಿದ್ದು ಯಾರನ್ನೂ ಒಳಗೆ ಬಿಡುತ್ತಿಲ್ಲ. … Continue reading *ಮಂಗಳೂರು MRPL ನಲ್ಲಿ ಭೀಕರ ಸ್ಫೋಟ; ಧಗ ಧಗನೆ ಹೊತ್ತಿ ಉರಿದ ಕಾರ್ಖಾನೆ*
Copy and paste this URL into your WordPress site to embed
Copy and paste this code into your site to embed