*BREAKING: ಸಮಾರಂಭದ ವೇಳೆ ಕುಸಿದು ಬಿದ್ದ ಬಾಲ್ಕನಿ ತಡೆಗೋಡೆ: ವಿದ್ಯಾರ್ಥಿ ಸಾವು*

ಪ್ರಗತಿವಾಹಿನಿ ಸುದ್ದಿ: ಪದಗ್ರಹಣ ಸಮಾರಂಭದಲ್ಲಿ ಕನ್ವೆನ್ ಶನ್ ಹಾಲ್ ನ ಬಾಲ್ಕನಿಯ ತಡೆ ಗೋಡೆ ಕುಸಿದು ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಮಂಗಳೂರಿನ ಪಾಂಡವೇಶ್ವರದಲ್ಲಿ ಈ ದುರಂತ ಸಂಭವಿಸಿದೆ. ಮೊಹಮ್ಮದ್ ಶಮಾಜ್ (16) ಮೃತ ವಿದ್ಯಾರ್ಥಿ. ಮಂಗಳೂರಿನ ಅಲೋಶಿಯಸ್ ಕಾಲೇಜು ವಿದ್ಯಾರ್ಥಿಯಾಗಿದ್ದು, ನಿನ್ನೆ ರಾಮ ಲಕ್ಷ್ಮಣ ಕನ್ವೆನ್ಶನ್ ಹಾಲ್ ನಲ್ಲಿ ಸರ್ವ ಕಾಲೇಜು ಚುನಾವಣೆ ಹಾಗೂ ಪದಗ್ರಹಣ ಸಮಾರಂಭ ನಡೆದಿತ್ತು. ಕಾರ್ಯಕ್ರಮದಲ್ಲಿ ಪಲಗೊಂಡಿದ್ದ ವಿದ್ಯಾರ್ಥಿಗಳ ಸಂಭ್ರಮಾಚರಣೆ ವೇಳೆ ಕಟ್ಟಡದ … Continue reading *BREAKING: ಸಮಾರಂಭದ ವೇಳೆ ಕುಸಿದು ಬಿದ್ದ ಬಾಲ್ಕನಿ ತಡೆಗೋಡೆ: ವಿದ್ಯಾರ್ಥಿ ಸಾವು*