*ಮಾವು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಚಾಲನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಗರದ ಕ್ಲಬ್ ರಸ್ತೆಯಲ್ಲಿರುವ ತೋಟಗಾರಿಕಾ ಇಲಾಖೆಯ ಆವರಣದಲ್ಲಿ ಜಿಲ್ಲಾ ಪಂಚಾಯತ ಹಾಗೂ ತೋಟಗಾರಿಕಾ ಇಲಾಖೆಯ ಸಹಯೋಗದಲ್ಲಿ ಶುಕ್ರವಾರದಿಂದ ಆಯೋಜಿಸಿರುವ “ಮಾವು ಪ್ರದರ್ಶನ ಮತ್ತು ಮಾರಾಟ ಮೇಳ”ಕ್ಕೆ ಬೆಳಗಾವಿ ಉತ್ತರ ವಲಯ ಪೊಲೀಸ್ ಮಹಾನಿರೀಕ್ಷಕ ಚೇತನಸಿಂಗ್ ರಾಠೋರ್ ಅವರು ಚಾಲನೆ ನೀಡಿದರು.  ನಂತರ ಮಾತನಾಡಿದ ಅವರು, ರೈತರಿಂದ ನೇರವಾಗಿ ಗ್ರಾಹಕರಿಗೆ ಗುಣಮಟ್ಟದ ಮಾವಿನ ಹಣ್ಣುಗಳನ್ನು ಯೋಗ್ಯ ದರದಲ್ಲಿ ಮಾರಾಟ ಮಾಡುವ ಉದ್ದೇಶದಿಂದ ಮಾವು ಮೇಳವನ್ನು ಆಯೋಜಿಸಲಾಗಿದೆ. ಬೆಳಗಾವಿ ನಗರ ಹಾಗೂ ಜಿಲ್ಲೆಯ ಸಾರ್ವಜನಿಕರು ಮೇಳದಲ್ಲಿ … Continue reading *ಮಾವು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಚಾಲನೆ*