*ಮಾವು ಬೆಳೆಗಾರರಿಗೆ ಗುಡ್ ನ್ಯೂಸ್*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಬೆಲೆ ಕುಸಿತದಿಂದ ಕಂಗಾಲಾಗಿರುವ ಮಾವು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಮುಂದಾಗಿದ್ದು, ₹1616 ಕ್ವಿಂಟಲ್‌ ಬೆಂಬಲ ಬೆಲೆಯಲ್ಲಿ 2.5 ಲಕ್ಷ ಮೆಟ್ರಿಕ್‌ ಟನ್‌ ಮಾವು ಖರೀದಿಗೆ ಅನುಮೋದನೆ ನೀಡಿದೆ. ಕೇಂದ್ರ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಅವರು ಜೂನ್‌ 9ರಂದು, ಕರ್ನಾಟಕದಲ್ಲಿ ಮಾವು ಬೆಳೆಗಾರರು ಎದುರಿಸುತ್ತಿರುವ ಸಂಕಷ್ಟ ಕುರಿತು ಕೇಂದ್ರ ಕೃಷಿ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಅವರಿಗೆ ಪತ್ರ ಬರೆದು ನೆರವಿಗೆ ಧಾವಿಸುವಂತೆ ಒತ್ತಾಯಿಸಿದ್ದರು.Home add -Advt … Continue reading *ಮಾವು ಬೆಳೆಗಾರರಿಗೆ ಗುಡ್ ನ್ಯೂಸ್*