*ಮಾವು ಬೆಳೆಗಾರರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್*
ಪ್ರಗತಿವಾಹಿನಿ ಸುದ್ದಿ: ಮಾವು ಬೆಳೆಗಾರರ ಸಂಕಷ್ಟಕ್ಕೆ ತಕ್ಷ ಸ್ಪಂದಿಸಿದ್ದ ರಾಜ್ಯ ಸರ್ಕಾರ ಈ ಮೊದಲು ತಿಳಿಸಿದಂತೆ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ಬೆಲೆ ವ್ಯತ್ಯಾಸ ಪಾವತಿಗೆ 101 ಕೋಟಿ ರೂ ಹಣ ಬಿಡುಗಡೆಗೆ ಆದೇಶ ಹೊರಡಿಸಿದೆ. ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರ ಕಾಳಜಿ, ನಿರಂತರ ಪ್ರಯತ್ನ , ಮೇಲ್ವಿಚಾರಣೆಯಿಂದಾಗಿ ತಕ್ಣಣವೇ ಹಣ ಬಿಡುಗಡೆಗೆ ಸರ್ಕಾರಿ ಅದೇಶ ಹೊರ ಬಿದ್ದಿದೆ. ಆವರ್ತ ನಿಧಿಯಿಂದ ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮಾರುಕಟ್ಟೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಹಣ … Continue reading *ಮಾವು ಬೆಳೆಗಾರರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್*
Copy and paste this URL into your WordPress site to embed
Copy and paste this code into your site to embed