*ಮಾವಿನ ಹಣ್ಣಿನ ಬೆಲೆ ಕುಸಿತ: ರಸ್ತೆಗೆ ಮಾವಿನ ಹಣ್ಣು ಸುರಿದು ಬೆಂಬಲ ಬೆಲೆಗೆ ಆಗ್ರಹಿಸಿ ಮಾವು ಬೆಳೆಗಾರರ ಪ್ರತಿಭಟನೆ*

ಪ್ರಗತಿವಾಹಿನಿ ಸುದ್ದಿ: ಮಾವಿನ ಬೆಲೆ ಕುಸಿತದಿಂದ ಕಂಗಾಲಾಗಿರುವ ಮಾವು ಬೆಳೆಗಾರರು ಬೆಂಬಲ ಬೆಲೆಗೆ ಆಗ್ರಹಿಸಿ ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ರಾಜ್ಯದ ಮಾವಿನ ತವರು ಕೋಲಾರದಲ್ಲಿ ಮಾವು ಬೆಳೆಗಾರರು, ರೈತರು ಟ್ರ್ಯಾಕ್ಟರ್ ಗಳಲಿ ಮಾವಿನ ಹಣ್ಣು ತಂದು ರಸ್ತೆ ಮೇಲೆ ಸುರಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೋಲಾರದಲ್ಲಿ ಬೆಳೆಯುವ ಉತ್ಕೃಷ್ಟವಾದ ವಿವಿಧ ತಳಿಯ ಮಾವಿನ ಹಣ್ಣುಗಳು ವಿಶ್ವ ಪ್ರಸಿದ್ದಿ ಪಡೆದಿವೆ. ಇಂತಹ ಮಾವಿನ ಹಣ್ಣಿನ ಸೀಸನ್ ನಲ್ಲೇ ಆರಂಭದಲ್ಲೇ ಮಾವಿನ ಹಣ್ಣಿನ ಬೆಲೆ ಕುಸಿತವಾಗಿದೆ. ಹಣ್ಣುಗಳ ರಾಜ ಮಾವಿಗೆ ಬೆಂಬಲ ಬೆಲೆ … Continue reading *ಮಾವಿನ ಹಣ್ಣಿನ ಬೆಲೆ ಕುಸಿತ: ರಸ್ತೆಗೆ ಮಾವಿನ ಹಣ್ಣು ಸುರಿದು ಬೆಂಬಲ ಬೆಲೆಗೆ ಆಗ್ರಹಿಸಿ ಮಾವು ಬೆಳೆಗಾರರ ಪ್ರತಿಭಟನೆ*