*ಮತ್ತೊಂದು ಕಲಬೆರಕೆ ಮದ್ಯ ದುರಂತ*: *15 ಜನರು ಸಾವು, 180ಕ್ಕೂ ಹೆಚ್ಚು ಜನರು ಅಸ್ವಸ್ಥ*

ಪ್ರಗತಿವಾಹಿನಿ ಸುದ್ದಿ: ಮತ್ತೊಂದು ಕಲಬೆರಿಕೆ ಮದ್ಯ ದುರಂತ ಸಂಭವಿಸಿದೆ. ಕಲಬೆರಕೆ ಮದ್ಯ ಸೇವಿಸಿ 15 ಜನರು ಸಾವನ್ನಪ್ಪಿದ್ದು, 180ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಘಟನೆ ಬೆಳಕಿಗೆ ಬಂದಿದೆ. ಕಲಬೆರಿಕೆ ಮದ್ಯ ಸೇವನೆ ಶಂಕೆಯಲ್ಲಿ ಕಳೆದ 48 ಗಂಟೆಗಳಲ್ಲಿ ಕನಿಷ್ಠ 15 ಮಂದಿ ಮೃತಪಟ್ಟಿದ್ದು, 180ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿ ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ. ನವೆಂಬರ್ 18ರಿಂದ 20ರ ನಡುವೆ ಈ ಸಾವುಗಳು ಸಂಭವಿಸಿದ್ದು, ಘಟನೆಯ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಸಾರ್ವಜನಿಕ ಆರೋಗ್ಯ ಸಲಹೆ ಹೊರಡಿಸಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. … Continue reading *ಮತ್ತೊಂದು ಕಲಬೆರಕೆ ಮದ್ಯ ದುರಂತ*: *15 ಜನರು ಸಾವು, 180ಕ್ಕೂ ಹೆಚ್ಚು ಜನರು ಅಸ್ವಸ್ಥ*