*ಇಡಿ ದಾಳಿ: ಜಾರಕಿಹೊಳಿ ಭಾಮೈದ ಮಂಜುನಾಥ್ ನಿವಾಸದಲ್ಲಿ 24 ಗಂಟೆಗೂ ಅಧಿಕ ಕಾಲ ಶೋಧ ನಡೆಸಿದ ಅಧಿಕಾರಿಗಳು*

ಪ್ರಗತಿವಾಹಿನಿ ಸುದ್ದಿ: ಇಡಿ ಅಧಿಕಾರಿಗಳು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರ ಭಾವಮೈದ ಮತ್ತು ಬೆಳಗಾವಿಯ ಅಬಕಾರಿ ಇಲಾಖೆಯ ಹೆಚ್ಚುವರಿ ಉಪ ಆಯುಕ್ತ ಮಂಜುನಾಥ್ ಅವರ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿ 24 ಗಂಟೆಗೂ ಅಧಿಕ ಕಾಲ ಶೋಧ ಕಾರ್ಯ ನಡೆಸಿದ್ದಾರೆ. ಬುಧವಾರ ಬೆಳಗ್ಗೆ 5:30ಕ್ಕೆ ಪ್ರಾರಂಭವಾದ ಈ ದಾಳಿ ಇವತ್ತು ಬೆಳಗ್ಗೆ 6 ಗಂಟೆಯವರೆಗೆ ನಡೆದಿದೆ. ದಾಅಳಿ ವೇಳೆ ಅಪಾರ ಪ್ರಮಾಣದ ದಾಖಲೆಗಳು, ಹಣ, ಚಿನ್ನಾಭರಣಗಳು ಪತ್ತೆಯಾಗಿವೆ ಎಂದು ತಿಲಿದಿಬಂದಿದೆ.Home add -Advt … Continue reading *ಇಡಿ ದಾಳಿ: ಜಾರಕಿಹೊಳಿ ಭಾಮೈದ ಮಂಜುನಾಥ್ ನಿವಾಸದಲ್ಲಿ 24 ಗಂಟೆಗೂ ಅಧಿಕ ಕಾಲ ಶೋಧ ನಡೆಸಿದ ಅಧಿಕಾರಿಗಳು*