*ಪಟ್ಟಿಯಲ್ಲಿ ಹೆಸರಿದ್ದರೂ ಕೊನೇ ಕ್ಷಣದಲ್ಲಿ ಕೈತಪ್ಪಿದ ಸಚಿವ ಸ್ಥಾನ: ಮಂಕಾಳು ವೈದ್ಯ ಬದಲು ಎಸ್.ಎಸ್.ಮಲ್ಲಿಕಾರ್ಜುನಗೆ ಮಂತ್ರಿ ಪಟ್ಟ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​​ ಅವರ ಸಚಿವ ಸಂಪುಟ ವಿಸ್ತರಣೆ ಸಂಬಂಧ 20 ನೂತನ ಮಂತ್ರಿಗಳ ಹೆಸರನ್ನು ಎಐಸಿಸಿ ಪ್ರಕಟಿಸಿದೆ. ಎಐಸಿಸಿಯಿಂದ ಪಟ್ಟಿ ಪ್ರಕಟವಾದ ಬಳಿಕವೂ ಲಿಸ್ಟ್ ನಲ್ಲಿ ಬದಲಾವಣೆ ಮಾಡಿರುವುದು ಅಚ್ಚರಿಗೆ ಕಾರಣವಾಗಿದೆ.Home add -Advt ಹೈಕಮಾಂಡ್ ಕಳುಹಿಸಿದ ಪಟ್ಟಿಯಲ್ಲಿ ಹೆಸರಿದ್ದ ಹೊರತಾಗಿಯೂ ಭಟ್ಕಳ ಕ್ಷೇತ್ರದ ಶಾಸಕ ಮಂಕಾಳು ವೈದ್ಯಗೆ ಮಂತ್ರಿ ಸ್ಥಾನ ಕೈತಪ್ಪಿದೆ. ಈ ವಿಚಾರವಾಗಿ ಎಐಸಿಸಿ ಸ್ಪಷ್ಟನೆ ನೀಡಿದ್ದು, ನೂತನ ಸಚಿವರ ಪಟ್ಟಿಯಲ್ಲಿ ಮಂಕಾಳು ವೈದ್ಯ ಹೆಸರಿರಲಿಲ್ಲ. ಇದು ಕೇವಲ ಟೈಪಿಂಗ್ ಮಿಸ್ಟೇಕ್ … Continue reading *ಪಟ್ಟಿಯಲ್ಲಿ ಹೆಸರಿದ್ದರೂ ಕೊನೇ ಕ್ಷಣದಲ್ಲಿ ಕೈತಪ್ಪಿದ ಸಚಿವ ಸ್ಥಾನ: ಮಂಕಾಳು ವೈದ್ಯ ಬದಲು ಎಸ್.ಎಸ್.ಮಲ್ಲಿಕಾರ್ಜುನಗೆ ಮಂತ್ರಿ ಪಟ್ಟ*