*ಕಾಂಗ್ರೆಸ್ ಮುಖಂಡ ಶಿವಕುಮಾರ್ ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ಮನ್ ಮುಲ್ ಹಾಲಿನ ಪುಡಿಯಲ್ಲಿ ಕಲಬೆರಿಕೆ ಪ್ರಕರಣದಲ್ಲಿ ಮಂಡ್ಯದ ಕಾಂಗ್ರೆಸ್ ಮುಖಂಡ ಶಿವಕುಮಾರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮನ್ ಮುಲ್ ಹಾಲಿನ ಪುಡಿಯಲ್ಲಿ ಕಲಬೆರಿಕೆಯಾಗಿರುವುದು ಪ್ರಯೋಗಾಲಯದ ವರದಿಯಲ್ಲಿ ದೃಢವಾಗಿತ್ತು. ಈ ಹಿನ್ನೆಲೆಯಲ್ಲಿ ಮನ್ ಮುಲ್ ಮಾಜಿ ಅಧ್ಯಕ್ಷ ಶಿವಕುಮಾರ್ ಮಂಡ್ಯ ಜಿಲ್ಲೆಯ ಮದ್ದೂರು ಠಾಣೆಗೆ ತಾವೇ ಖುದ್ದಾಗಿ ಬಂದು ಶರಣಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಅವರನ್ನು ಬಂಧಿಸಿದ್ದಾರೆ. ಶಿವಕುಮಾರ್ ಕಳೆದ ವಿಧನಸಭಾ ಚುನಾವಣೆಯಲ್ಲಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಪಕ್ಷದ ಟಿಕೆಟ್ ಕೈತಪ್ಪಿದ್ದ ಕಾರಣ ಅವರನ್ನು ಮನ್ … Continue reading *ಕಾಂಗ್ರೆಸ್ ಮುಖಂಡ ಶಿವಕುಮಾರ್ ಅರೆಸ್ಟ್*
Copy and paste this URL into your WordPress site to embed
Copy and paste this code into your site to embed