BREAKING: ರಿವಾಲ್ವರ್ ನಿಂದ ತಲೆಗೆ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

ಪ್ರಗತಿವಾಹಿನಿ ಸುದ್ದಿ: ವ್ಯಕ್ತಿಯೋರ್ವ ರಿವಾಲ್ವರ್ ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.Home add -Advt ಕಲಬುರಗಿ ನಗರದ ಶಿವಶಕ್ತಿ ನಗರದಲ್ಲಿ ಈ ಘಟನೆ ನಡೆದಿದೆ. ಖಂಡುರಾವ್ ದವಳಜಿ (36) ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡವರು. ಕಂಟ್ರಿ ಮೇಡ್ ಪಿಸ್ತೂಲ್ ನಿಂದ ಗುಂಡು ಹಾರಿದ್ಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಘಟನಾ ಸ್ಥಳಕ್ಕೆ ಕಲಬುರಗಿ ಚೌಕ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಖಂಡುರಾವ್ ಪತ್ನಿ ಹೇಳುವ ಪ್ರಕಾರ ತನ್ನ ಪತಿ ಕೆಲ ದಿನಗಳಿಂದ ಸೈಕೋ … Continue reading BREAKING: ರಿವಾಲ್ವರ್ ನಿಂದ ತಲೆಗೆ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ