ಪತ್ನಿ ಹಾಗೂ ಇಬ್ಬರು ಅರ್ಚಕರಿಗೆ ಗುಂಡಿಕ್ಕಿ ಹತ್ಯೆ: ಮಕ್ಕಳನ್ನು ಒತ್ತೆಯಾಳುಗಳನ್ನಾಗಿ ಇರಿಸಿಕೊಂಡಿದ್ದ ಆರೋಪಿ ಎನ್ ಕೌಂಟರ್ ಗೆ ಬಲಿ

ಪ್ರಗತಿವಾಹಿನಿ ಸುದ್ದಿ: ಪತ್ನಿ ಹಾಗೂ ಇಬ್ಬರು ಅರ್ಚಕರನ್ನ ಗುಂಡಿಕ್ಕಿ ಹತ್ಯೆಗೈದ ಬಳಿಕ ಮೂವರು ಮಕ್ಕಳನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಎನ್‌ಕೌಂಟರ್‌ ನಲ್ಲಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಉತ್ತರ ಪ್ರದೇಶದ ಅಜಮ್‌ಗಢದಲ್ಲಿ ಈ ಘಟನೆ ನಡೆದಿದೆ. ಮೃತ ಆರೋಪಿಯನ್ನು ಅರವಿಂದ್‌ ಎಂದು ಗುರುತಿಸಲಾಗಿದೆ. ಆರೋಪಿಯನ್ನು ಪೊಲೀಸರು ಹಿಡಿಯಲು ಹೋದಾಗ ಪೊಲೀಸರ ಮೇಲೆಯೇ ಗುಂಡಿನ ದಾಳಿ ನಡೆಸಿದ್ದಾನೆ. ಗುಂಡಿನ ಚಕಮಕಿ ವೇಳೆ ಆತ ತನ್ನ ಮೂರು ಮಕ್ಕಳಲ್ಲಿ ಒಬ್ಬನ ಮೇಲೂ ಗುಂಡು ಹಾರಿಸಿದ್ದ. ಮಗು ಸ್ಥಿತಿ ಗಂಭೀರವಾಗಿದ್ದು, … Continue reading ಪತ್ನಿ ಹಾಗೂ ಇಬ್ಬರು ಅರ್ಚಕರಿಗೆ ಗುಂಡಿಕ್ಕಿ ಹತ್ಯೆ: ಮಕ್ಕಳನ್ನು ಒತ್ತೆಯಾಳುಗಳನ್ನಾಗಿ ಇರಿಸಿಕೊಂಡಿದ್ದ ಆರೋಪಿ ಎನ್ ಕೌಂಟರ್ ಗೆ ಬಲಿ