HealthKannada NewsKarnataka News

*ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಸಂತೋಷ್ ಹೆಗಡೆ*

ಪ್ರಗತಿವಾಹಿನಿ ಸುದ್ದಿ: ಕಾರ್ಯಕ್ರಮವೊಂದರಲ್ಲಿ ಕುಸಿದು ಬಿದ್ದು ಆಸ್ಪತ್ರೆ ಸೇರಿದ್ದ ರಾಜ್ಯದ ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗಡೆ ಅವರು ಆಸ್ಪತ್ರೆಯಿಂದ ಡಿಸ್ಟಾರ್ಜ್ ಆಗಿದ್ದಾರೆ.

ವಿಕ್ರಂ ಆಸ್ಪತ್ರೆಯ ವೈದ್ಯರು ಸಂತೋಷ್ ಹೆಗಡೆ ಅವರಿಗೆ ತುರ್ತು ಚಿಕಿತ್ಸೆ ನೀಡಿದ್ದು, ವಯೋ ಸಹಜ ಕಾಯಿಲೆ ಹಾಗೂ ರಕ್ತದೊತ್ತಡ ಸಮಸ್ಯೆಯಿಂದ ಅವರು ಕುಸಿದು ಬಿದ್ದಿದ್ದರು ಎನ್ನಲಾಗಿದೆ. ಸದ್ಯ ಅವರ ಆರೋಗ್ಯದಲ್ಲಿ ಚೇತರಿಕೆ ಆಗಿದ್ದು, ಇದೀಗ ಅವರನ್ನು ಆಸ್ಪತ್ರೆಯಿಂದ ಡಿಸ್ಟಾರ್ಜ್ ಮಾಡಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button