*ಅನೈತಿಕ ಸಂಬಂಧದ ಬಗ್ಗೆ ಬಹಿರಂಗವಾಹಿ ಮಾತನಾಡಿದ್ದ ಪತ್ನಿ: ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಪತಿ*
ಪ್ರಗತಿವಾಹಿನಿ ಸುದ್ದಿ: ಪತ್ನಿಯ ಅನೈತಿಕ ಸಂಬಂಧ ಹಾಗೂ ಮಾನಸಿಕ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ಮಲೇಷ್ಯಾದಲ್ಲಿ ಉದ್ಯೋಗ ಮಾಅಡುತ್ತಿದ್ದ ಪತಿ ಪತ್ನಿ ಅನೈತಿಕ ಸಂಬಂಧಕ್ಕೆ ಬೇಸತ್ತು ಸಾವಿಗೆ ಶರಣಾಗಿದ್ದಾರೆ.Home add -Advt ರಾಘವೇಂದ್ರ ವಾಡಕರ ಆತ್ಮಹತ್ಯೆಗೆ ಶರಣಾದವರು. ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಮೂರು ವರ್ಷಗಳಿಂದ ಮಲೇಷ್ಯಾದಲ್ಲಿ ಕೆಲಸ ಮಾಡುತ್ತಿದ್ದ ರಾಘವೇಂದ್ರ, ಒಂದು ವಾರದ ಹಿಂದಷ್ಟೇ ದಾಂಡೇಲಿಗೆ ಮರಳಿದ್ದರು. ಅವರು ಮರಳುತ್ತಿದ್ದಂತೆಯೇ … Continue reading *ಅನೈತಿಕ ಸಂಬಂಧದ ಬಗ್ಗೆ ಬಹಿರಂಗವಾಹಿ ಮಾತನಾಡಿದ್ದ ಪತ್ನಿ: ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಪತಿ*
Copy and paste this URL into your WordPress site to embed
Copy and paste this code into your site to embed