*ಮಂತ್ರಾಲಯದ ರಾಯರ ಮಠದ ಬಳಿ ಸಿಲಿಂಡರ್ ಸ್ಫೋಟ*

ಪ್ರಗತಿವಾಹಿನಿ ಸುದ್ದಿ: ಮಂತ್ರಾಲಯದ ಗುರು ರಾಘವೇಂದ್ರ ಸ್ವಾಮಿ ಮಠದ ಬಳಿ ಸಿಲಿಂಡರ್ ಸ್ಫೋಟಗೊಂಡಿರುವ ಘಟನೆ ನಡೆದಿದೆ. ಗುರು ರಾಯರ ಮಠದ ಬಳಿಯಿರುವ ನರಹರಿ ತೀರ್ಥ ವಸತಿ ಗೃಹದ ಸಮೀಪ ಕಾರ್ಮಿಕರಿಗಾಗಿ ನಿರ್ಮಿಸಲಾಗಿದ್ದ ಶೆಡ್ ನಲ್ಲಿ ಮೂರು ಸಿಲಿಂಡರ್ ಗಳು ಸ್ಫೋಟಗೊಂಡು ಬೆಂಕಿ ಅವಘಡ ಸಂಭವಿಸಿದೆ.Home add -Advt ಸಿಲಿಂಡರ್ ಸ್ಫೋಟಕ್ಕೆ ಶೆಡ್ ತುಂಬೆಲ್ಲ ಬೆಂಕಿ ಆವರಿಸಿದ್ದು, ಧಗಧಗನೆ ಹೊತ್ತಿ ಉರಿದಿದೆ. ತಕ್ಷಣ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಗ್ ಶ್ರೀಮಠದಲ್ಲಿ ಟೈಲ್ಸ್ ಹಾಕುವ ಕೆಲಸಕ್ಕಾಗಿ … Continue reading *ಮಂತ್ರಾಲಯದ ರಾಯರ ಮಠದ ಬಳಿ ಸಿಲಿಂಡರ್ ಸ್ಫೋಟ*