*ಚಲಿಸುತ್ತಿದ್ದ ರೈಲಿನಿಂದ ಮಹಿಳೆಯನ್ನು ತಳ್ಳಿ ಪರಾರಿಯಾದ ಕಳ್ಳ; ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ; ಮುಂಬೈ: ಚಲಿಸುತ್ತಿದ್ದ ರೈಲಿನಿಂದ ಮಹಿಳೆಯನ್ನು ತಳ್ಳಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಬೆಂಗಳೂರು-ಮುಂಬೈ ಸಿಎಸ್ ಎಂಟಿ ಉದ್ಯಾನ್ ಎಕ್ಸ್ ಪ್ರೆಸ್ ನಲ್ಲಿ ಭಾನುವಾರ ರಾತ್ರಿ ಈ ಘಟನೆ ನಡೆದಿದೆ. ವ್ಯಕ್ತಿ ರೈಲಿನಲ್ಲಿ ದರೋಡೆ ಮಾಡಲು ಯತ್ನಿಸಿ ಕಳ್ಳತನ ಮಾಡಿ ಇನ್ನೇನು ಓಡಿ ಹೋಗಬೇಕು ಅನ್ನುವಷ್ಟರಲ್ಲಿ ಮಹಿಳೆ ಆತನನ್ನು ತಡೆದಿದ್ದಳು. ಆಗ ಆತ ಮಹಿಳೆಯನ್ನೇ ರೈಲಿನಿಂದ ತಳ್ಳಿ ಪರಾರಿಯಾಗಿದ್ದ. ಇದೀಗ ಆರೋಪಿಯನ್ನು ಬಂಧಿಸಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ರೈಲು ದಾದರ್ ನಿಂದ ಹೊರಟಾಗ … Continue reading *ಚಲಿಸುತ್ತಿದ್ದ ರೈಲಿನಿಂದ ಮಹಿಳೆಯನ್ನು ತಳ್ಳಿ ಪರಾರಿಯಾದ ಕಳ್ಳ; ಅರೆಸ್ಟ್*