Latest
ಅನೈತಿಕ ಸಂಬಂಧ; ಮಹಿಳೆ-ಪುರುಷ ಇಬ್ಬರನ್ನು ಬೆತ್ತಲೆ ಮೆರವಣಿಗೆ ಮಾಡಿದ ಗ್ರಾಮಸ್ಥರು

ಪ್ರಗತಿವಾಹಿನಿ ಸುದ್ದಿ; ರಾಯ್ಪುರ: ಅನೈತಿಕ ಸಂಬಂಧ ಹೊಂದಿದ್ದ ವಿವಾಹಿತ ಪುರುಷ ಹಾಗೂ ಮಹಿಳೆ ಇಬ್ಬರನ್ನು ಊರಿನಲ್ಲಿ ಬೆತ್ತಲೆ ಮೆರವಣಿಗೆ ಮಾಡಿದ ಘಟನೆ ಛತ್ತೀಸ್ ಗಢದಲ್ಲಿ ನಡೆದಿದೆ.
ವಿವಾಹಿತ ಪುರುಷ ಇನ್ನೋರ್ವ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಕ್ಕೆ ಗ್ರಾಮಸ್ಥರು ಹಾಗೂ ವಿವಾಹಿತನ ಪತ್ನಿ, ಅಕ್ರಮ ಸಂಬಂಧ ಹೊಂದಿದ್ದ ಇಬ್ಬರನ್ನು ಕಟ್ಟಿಹಾಕಿ ಊರ ತುಂಬ ಬೆತ್ತಲೆ ಮೆರವಣಿಗೆ ಮಾಡಿದ್ದಾರೆ. ಬೇಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಇದೀಗ ಈ ಪ್ರಕರಣ ಸಂಬಂಧ ವಿವಾಹಿತನ ಪತ್ನಿ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ತನಿಖೆಗಾಗಿ ಪೊಲೀಸ್ ತಂಡ ರಚಿಸಲಾಗಿದೆ.
ಅಪಾರ್ಟ್ ಮೆಂಟ್ ನ 11ನೇ ಮಹಡಿಯಿಂದ ಜಿಗಿದ ವೈದ್ಯ; ಆತ್ಮಹತ್ಯೆಗೆ ಶರಣು




