Kannada NewsKarnataka NewsLatestPolitics

ಬಿಜೆಪಿ ಮಾಜಿ ಶಾಸಕ ಸೇರಿ ಹಲವರು ಕಾಂಗ್ರೆಸ್ ಸೇರ್ಪಡೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಅನ್ಯ ಪಕ್ಷಗಳಿಂದ ಮುಖಂಡರು ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ ಮುಂದುವರಿದಿದೆ.

ಮಾಜಿ ಶಾಸಕ ಚಿಕ್ಕನಗೌಡ ನೇತೃತ್ವದಲ್ಲಿ ಕುಂದಗೋಳ ಹಾಗೂ ಶಿಗ್ಗಾವಿಯ ಬಿಜೆಪಿ ಮುಖಂಡರು ಭಾನುವಾರ ಕಾಂಗ್ರೆಸ್ ಸೇರಿದರು. ಡಿಸಿಎಂ ಡಿ ಕೆ ಶಿವಕುಮಾರ್ ಹಾಗೂ ಜಗದೀಶ್ ಶೆಟ್ಟರ್ ಅವರ ಸಮ್ಮುಖದಲ್ಲಿ ಸದಾಶಿವನಗರದ ಡಿ ಕೆ ಶಿವಕುಮಾರ್ ಅವರ ನಿವಾಸದಲ್ಲಿ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

Home add -Advt

Related Articles

Back to top button