*ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆ: ಕೇಸ್ ದಾಖಲಿಸಿದ ಮಾರಿಹಾಳ ಠಾಣೆ ಪೊಲೀಸರು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಅಬಕಾರಿ ಕಾಯ್ದೆಯಡಿ ಪ್ರಕರಣದ ದಾಖಲಿಸಿ ಬೆಳಗಾವಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ.‌ ಭರತ ರತ್ನಾಜಿ ಮುತಗೇಕರ (29) ಎಂಬುವರು ಮುತಗಾ ಗ್ರಾಮ ಬಳಿಯ ಭಾರತ ಪೆಟ್ರೋಲ್ ಪಂಪ್ ಸಮೀಪ ಇರುವ ಬೆಳಗಾವಿ-ಬಾಗಲಕೋಟ ರಸ್ತೆ ಪಕ್ಕದ ಖುಲ್ಲಾ ಜಾಗೆಯಲ್ಲಿ ಅಕ್ರಮವಾಗಿ ಸರಾಯಿ ಸೇವನೆ ಮಾಡುವ ವೇಳೆ ಮಾರಿಹಾಳ ಪೊಲೀಸರು ದಾಳಿ ಮಾಡಿ, ಆರೋಪಿತನಿಂದ ಒರಿಜಿನಲ್ ಚಾಯಿಸ್ ವಿಸ್ಕಿ ಹಾಗೂ ಗ್ಲಾಸ್‌ ಜಪ್ತ ಮಾಡಿಕೊಂಡಿದ್ದಾರೆ. ಆರೋಪಿ ವಿರುದ್ಧ … Continue reading *ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆ: ಕೇಸ್ ದಾಖಲಿಸಿದ ಮಾರಿಹಾಳ ಠಾಣೆ ಪೊಲೀಸರು*